Home News Chikkaballapur ಡಿಸೆಂಬರ್ 17 ಮತ್ತು 18 ರಂದು ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯ

ಡಿಸೆಂಬರ್ 17 ಮತ್ತು 18 ರಂದು ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯ

0
500
Power Cut BESCOM

Chikkaballapur : ಡಿಸೆಂಬರ್ 17 ಮತ್ತು ಡಿಸೆಂಬರ್ 18 ರಂದು ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಕಾರಣ ಚಿಕ್ಕಬಳ್ಳಾಪುರ, ಗೌರಿಬಿದನೂರು ಮತ್ತು ಬಾಗೇಪಲ್ಲಿ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 17

ಚಿಕ್ಕಬಳ್ಳಾಪುರ

Chikkaballapur : ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಕುಪ್ಪಳ್ಳಿ, ಅರಸನಹಳ್ಳಿ, ಮಾವಳ್ಳಿ, ನಂದಿ, ನಂದಿ ಬೆಟ್ಟ, ಸುಲ್ತಾನ್ ಪೇಟೆ, ಪಲಗಲಪಲ್ಲಿ ಕಾಲೊನಿ, ಪೆರೇಸಂದ್ರ, ಪೆರೇಸಂದ್ರ ಕ್ರಾಸ್, ಹೂವಿನವರಹಳ್ಳಿ, ಶೆಟ್ಟವಾರಹಳ್ಳಿ, ಕಮ್ಮತನಹಳ್ಳಿ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗೌರಿಬಿದನೂರು

Gauribidanur : ಮಧ್ಯಾಹ್ನ 1ರಿಂದ ಸಂಜೆ 4 ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ, ಮಣಿವಾಲ, ಹನುಮೇನಹಳ್ಳಿ, ಹಳೆಯೂರು, ಚನ್ನರಾಯನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮತ್ತು ಮಧ್ಯಾಹ್ನ 12 ರಿಂದ ಮಧ್ಯಾಹ್ನ 2 ರವರೆಗೆ ಗೌರಿಬಿದನೂರು ನಗರ, ಮಾನಸ ಸರ್ಕಲ್, ಬಿ.ಎಚ್.ರಸ್ತೆ, ಹಿರೇಬಿದನೂರು, ಗೊಟಕನಾಪುರ, ಮಾಧವನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬಾಗೇಪಲ್ಲಿ

Bagepalli : ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಬಾಗೇಪಲ್ಲಿ ಪಟ್ಟಣ, ದೇವರಗುಡಿಪಲ್ಲಿ, ಪಾತಬಾಗೇಪಲ್ಲಿ, ಪೋತೇಪಲ್ಲಿ, ರೂರಲ್ ಬಾಗೇಪಲ್ಲಿ, ವಡಿಗೆವಾರಿಪಲ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿಸೆಂಬರ್ 18

ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ, ನಂದಿ, ನಂದಿ ಕ್ರಾಸ್, ಬೀಡಗಾನಹಳ್ಳಿ, ನಂದಿ ಬೆಟ್ಟ, ಸುಲ್ತಾನ್ ಪೇಟೆ, ಸಿಂಗಾಟಕದಿರೇನಹಳ್ಳಿ, ಹೊಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಕೆಳಗಿನ ತೋಟ, ಜಕ್ಕಲಮಡಗು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇರಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!