Home Sidlaghatta ವಿದ್ಯುತ್ ಸ್ಪರ್ಶ : ಸೀಮೆ ಹಸುಗಳ ಸಾವು

ವಿದ್ಯುತ್ ಸ್ಪರ್ಶ : ಸೀಮೆ ಹಸುಗಳ ಸಾವು

0

Doddadasenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡ ದಾಸೇನಹಳ್ಳಿ ಗ್ರಾಮದಲ್ಲಿ ವಾಟರ್ ಮ್ಯಾನ್ ವೆಂಕಟರಮಣಪ್ಪ ಅವರ ದನಗಳ ಶೆಡ್ ನಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳಿಗೆ ವಿದ್ಯುತ್ ಸ್ಪರ್ಶಿಸಿ (Electrocution) ಎರಡು ಸೀಮೆ ಹಸುಗಳು ಮೃತಪಟ್ಟಿವೆ (Cows Death).

ಸುಮಾರು ಒಂದೂವರೆ ಲಕ್ಷ ಬೆಲೆ ಬಾಳುವ ಹಸುಗಳು ಸಾವನ್ನಪ್ಪಿದ್ದು, ಹಸುಗಳನ್ನು ನಂಬಿ ಜೀವನ ಸಾಗಿಸುತ್ತಿದ್ದ ಕುಟುಂಬ ಈಗ ಕಂಗಾಲಾಗಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಡಾಕ್ಟರ್ ಮಂಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಆರ್.ಐ. ಲಾರೆನ್ಸ್, ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣಸ್ವಾಮಿ, ಗ್ರಾಮಸ್ಥರಾದ ಮುರಳಿ, ಗಣೇಶ್, ವೆಂಕಟೇಶ್, ನಾರಾಯಣಸ್ವಾಮಿ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

error: Content is protected !!
Exit mobile version