Home Bulletin Announcement Ekalavya ಪ್ರಶಸ್ತಿಗೆ ಅರ್ಜಿ ಅಹ್ವಾನ

Ekalavya ಪ್ರಶಸ್ತಿಗೆ ಅರ್ಜಿ ಅಹ್ವಾನ

0
Ekalavya Award 2022 Registration Apply

Chikkaballapur : 2021ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ (Ekalavya Award) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಜಿ ಆಹ್ವಾನಿಸಿದೆ.

ಕ್ರೀಡಾ ವಲಯದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಆಸಕ್ತರು ಜಿಲ್ಲಾ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಮಾರ್ಗಸೂಚಿಯಲ್ಲಿ ಸೂಚಿಸಿರುವಂತೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆ. 8 ಕಡೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08156-270054 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version