- Advertisement -
- Advertisement -
- Advertisement -
- Advertisement -
Chikkaballapur : ಚಿಕ್ಕಬಳ್ಳಾಪುರ ನಗರದ ಸಮಾನ ಮನಸ್ಕರ ಪ್ರಕೃತಿ ಸಂರಕ್ಷಣಾ ವೇದಿಕೆ ಸಹಕಾರದೊಂದಿಗೆ 101 ಆಟೊ (Auto Rickshaw) ಚಾಲಕರಿಗೆ ಉಚಿತ ಪರವಾನಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಮಣ್ಣ” ಆಟೊ ಚಾಲಕರು ದುಶ್ಚಟಗಳಿಂದ ದೂರವಿದ್ದು ಸಮರ್ಪಕವಾದ ದಾಖಲೆಗಳನ್ನು ಹೊಂದಿರಬೇಕು. ಕೋವಿಡ್ ಸಂದರ್ಭದಲ್ಲಿ ಆಟೋ ಚಾಲಕರು ಸಂಕಷ್ಟಕ್ಕೊಳಗಾಗಿದ್ದರು, ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತವಾಗಿ ಪರವಾನಗಿ ನೀಡಲಾಗುತ್ತಿದೆ ” ಎಂದು ಹೇಳಿದರು.
ಜಿಲ್ಲಾ ಆಟೊ ಚಾಲಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ಬಾಬು, ಗೌರಮ್ಮ ರಾಮಣ್ಣ, ವಕೀಲ ಮಟಮಪ್ಪ, ಪ್ರಕಾಶ್, ಆನಂದ್, ಖಲೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
For Daily Updates WhatsApp ‘HI’ to 7406303366
- Advertisement -