Gauribidnaur : ಗೌರಿಬಿದನೂರು ನಗರ ಹೂರವಲಯದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ (Adarsha Vidyalaya) 2022-23ನೇ ಸಾಲಿನ 6ನೇ ತರಗತಿಗೆ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗಾಗಿ ಜನವರಿ 24 ರಿಂದ Online ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆಬ್ರುವರಿ 9 ಕೊನೆ ದಿನವಾಗಿದೆ.
ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದುವಿದ್ಯಾರ್ಥಿಯ SATS ID NUMBER, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ Passport ಅಳತೆ ಭಾವಚಿತ್ರ, ಪೋಷಕರ Mobile ಸಂಖ್ಯೆ ನೀಡಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಎಚ್.ಜಗದೀಶ್, ಕ್ಷೇತ್ರ ಸಮನ್ವಯಾಧಿಕಾರಿ 9480695125, ಎಚ್.ಎನ್.ವಿನುತ, ಮುಖ್ಯ ಶಿಕ್ಷಕಕರು, ಆದರ್ಶ ವಿದ್ಯಾಲಯ 9901469006, ಬಿ.ಎನ್.ಕೃಷ್ಣಕುಮಾರ್, ಇ.ಸಿ.ಓ ಇವರನ್ನು ಸಂಪರ್ಕಿಸಲು ಕೋರಲಾಗಿದೆ.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur