ವಾಹನ ಡಿಕ್ಕಿ ಹೊಡೆದು ಬಾಲಕ ಸಾವು

- Advertisement -
- Advertisement -

Gauribidanur : ಗೌರಿಬಿದನೂರು ನಗರದ ಹಿರೇಬಿದನೂರಿನ ರಾಧಾಕೃಷ್ಣ ಬಡಾವಣೆಯಲ್ಲಿ ಬುಧವಾರ ಸಂಜೆ ಆಟವಾಡುತ್ತಿದ್ದ ಐದನೇ ತರಗತಿ ಬಾಲಕ ಗಗನ್‌ಗೆ ರಿವರ್ಸ್ ತೆಗಿಯುತ್ತಿದ್ದ ಬೊಲೆರೊ ವಾಹನ ಡಿಕ್ಕಿ (Bolero Accident) ಹೊಡೆದು ಬಾಲಕ (Boy Death) ಮೃತಪಟ್ಟಿದ್ದಾನೆ ಎಂದು ಬಾಲಕನ ತಂದೆ ಮರಿಸ್ವಾಮಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗಗನ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಬೊಲೆರೊ ವಾಹನದ ಚಾಲಕ ಗಂಗರಾಜು ವಿರುದ್ಧ ಮರಿಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!