- Advertisement -
- Advertisement -
- Advertisement -
- Advertisement -
Gauribidanur : ಗೌರಿಬಿದನೂರು ತಾಲ್ಲೂಕಿನ ಅಲಕಾಪುರದಲ್ಲಿನ (Alakapaura) ಚನ್ನಸೋಮೇಶ್ವರ ದೇವಾಲಯದ ಆವರಣದಲ್ಲಿ ಶುಕ್ರವಾರ ಹೋಮ, ಹವನ ಸೇರಿದಂತೆ ಜಡೆ ಚನ್ನಸೋಮೇಶ್ವರದ ರಥೋತ್ಸವವು (Jade Someshwara Rathotsava) ವಿಜೃಂಭಣೆಯಿಂದ ನೆರೆವೇರಿತು.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ಹೂವಿನ ಅಲಂಕಾರ ಮಾಡಲಾಗಿದ್ದ ರಥಕ್ಕೆ ತಹಶೀಲ್ದಾರ್ ಎಚ್. ಶ್ರೀನಿವಾಸ್ ಹಾಗೂ ದೇವಾಲಯದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಈ ಬಾರಿ ಚರ್ಮಗಂಟು ಸೋಂಕಿನ ಪರಿಣಾಮ ದನಗಳ ಜಾತ್ರೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ರದ್ದುಗೊಳ್ಳಿಸಲಾಗಿದ್ದು ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಭಾಗವಹಿಸಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
- Advertisement -