29.8 C
Bengaluru
Wednesday, February 25, 2026

ಉನ್ನತ ವ್ಯಾಸಂಗಕ್ಕಾಗಿ ಧನಸಹಾಯ ಅರ್ಜಿ ಆಹ್ವಾನ

- Advertisement -
- Advertisement -

Gauribidanur, Chikkaballapur : ಗೌರಿಬಿದನೂರು ನಗರಸಭಾ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿನ ಪರಿಶಿಷ್ಟ ಪಂಗಡ ಮತ್ತು ಪೌರಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನ SFC ಅನುದಾನದಡಿ ಉನ್ನತ ವ್ಯಾಸಂಗಕ್ಕಾಗಿ ಧನ ಸಹಾಯ ಸೌಲಭ್ಯಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಗರಸಭೆ ಕಚೇರಿಯಿಂದ ಅರ್ಜಿ ಪಡೆದು, ಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ನ.30ರ ಸಂಜೆ 5 ಗಂಟೆ ಒಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಶೇಕಡಾ 24.10 ಯೋಜನೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!