Friday, March 29, 2024
HomeGauribidanurಗೌರಿಬಿದನೂರು Adarsha Vidyalayaದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಗೌರಿಬಿದನೂರು Adarsha Vidyalayaದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

- Advertisement -
- Advertisement -
- Advertisement -
- Advertisement -

Gauribidanur : ಗೌರಿಬಿದನೂರು ತಾಲ್ಲೂಕಿನ ಇಡಗೂರು ರಸ್ತೆಯ ಆದರ್ಶ ವಿದ್ಯಾಲಯದ (Adarsha Vidyalaya) 2021-22ನೇ ಸಾಲಿನ 7 ರಿಂದ 9ನೇ ತರಗತಿಗಳಲ್ಲಿ ರೋಸ್ಟರ್ ವಾರು ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಗತ್ಯ ದಾಖಲೆಗಳೂಂದಿಗೆ ಸಲ್ಲಿಸಲು ಸೆಪ್ಟಂಬರ್ 24 ರಂದು ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಆದರ್ಶ ವಿದ್ಯಾಲಯದಲ್ಲಿ ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಾದ ಹೆಚ್.ಎನ್. ವಿನುತಾ ಅವರನ್ನು 9901469006ರಲ್ಲಿ ಸಂಪರ್ಕಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!