ಸರ್ಕಾರಿ ನೌಕರರ ಸಂಘದ ಪ್ರತಿಭಟನೆ

- Advertisement -
- Advertisement -

Chikkaballapur : ರಾಜ್ಯ ಸರ್ಕಾರಿ ನೌಕರರ ಸಂಘದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆಯಲ್ಲಿ ಪ್ರತಿಭಟಿಸಿದರು (Government Employees Association Protest).

ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿವೃದ್ಧಿ ಸಹಿಸದೆ ಸಂಘಕ್ಕೆ ಮಸಿ ಬಳಿಯಲು ಸಂಘದ ವಿರುದ್ಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಗುಡಿಬಂಡೆ

Government Employees Association Protest Gudibande

ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಷಡಕ್ಷರಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘವು ತಾಲ್ಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿತು

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!