- Advertisement -
- Advertisement -
- Advertisement -
- Advertisement -
Chikkaballapur : 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ. (PhD) ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸಿಕ ₹ 10 ಸಾವಿರ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 16 ಕೊನೆ ದಿನವಾಗಿದ್ದು ಜನವರಿ 17ರ ಒಳಗೆ ವಿದ್ಯಾರ್ಥಿಗಳು Online ಅರ್ಜಿ ಪ್ರತಿ ಹಾಗೂ ಒಂದು ಸೆಟ್ ದೃಢೀಕೃತ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಹೆಚ್ಚಿನ ವಿವರಗಳನ್ನು https://bcwd.karnataka.gov.in/ ಲಾಗ್ ಇನ್ ಮಾಡಿ ಅಥವಾ 8050770004 ನಂಬರಿಗೆ ಕರೆ ಮಾಡಿ ಪಡೆಯಬಹುದು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
- Advertisement -