Home Bulletin Announcement CRP, BRP, ECO ಹುದ್ದೆಗಳಿಗೆ ಅರ್ಜಿ ಆಹ್ವಾನ

CRP, BRP, ECO ಹುದ್ದೆಗಳಿಗೆ ಅರ್ಜಿ ಆಹ್ವಾನ

0
Gudibande Chikkaballapur CRP BRP ECO Vacancy

Gudibande : 2021-22ನೇ ಸಾಲಿನ ಸಿಆರ್‌ಪಿ, ಬಿಆರ್‌ಪಿ, ಇಸಿಓ (CRP, BRP, ECO) ಮತ್ತು ಇತರೆ ಹುದ್ದೆಗಳಿಗೆ (Vacancy) ಜನವರಿ 8 ರೊಳಗೆ ಅರ್ಹ ಸರ್ಕಾರಿ ಪ್ರಾಥಮಿಕ/ ಪ್ರೌಢ ಶಾಲಾ ಸಹಶಿಕ್ಷಕರ ಮತ್ತು ಮುಖ್ಯಶಿಕ್ಷಕರು ಆನ್‌ಲೈನ್ ಮೂಲಕ ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಲಿಖಿತ ಪರೀಕ್ಷೆಯು ಫೆಬ್ರುವರಿ 6 ಮತ್ತು 7ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version