Gudibande : ಗುಡಿಬಂಡೆ ಪಟ್ಟಣದ ಕೊಂಡರೆಡ್ಡಿಹಳ್ಳಿ (Kondaredyy Halli) ಬಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು (Kittur Rani Chennamma Hostel) 5ನೇ ತರಗತಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ. ವಸತಿ ಶಾಲೆ 6ನೇ ತರಗತಿಗೆ ಶೇ 100 ರಷ್ಟು ವಿದ್ಯಾರ್ಥಿನಿಯರಿಗೆ ಸೀಟು ಲಭ್ಯವಿದೆ.
ಜನವರಿ 18ರ ಭಾನುವಾರ ತಾಲ್ಲೂಕು ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ 9448605946, 9035988502 ಸಂಪರ್ಕಿ