19.9 C
Bengaluru
Thursday, February 26, 2026

ಉಲ್ಲೋಡು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

Gudibande : ಎಂವಿಜೆ ವೈದ್ಯಕೀಯ ಸಂಶೋಧನಾ ಆಸ್ಪತ್ರೆ ವತಿಯಿಂದ ಗುಡಿಬಂಡೆ ತಾಲ್ಲೂಕಿನ ಉಲ್ಲೋಡು (Ullodu) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free Health Camp) ನಡೆಸಲಾಯಿತು. ಶಿಬಿರದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಕಣ್ಣು, ಮೂಳೆ, ಚರ್ಮರೋಗ, ಕಿವಿ ಮೂಗು ಗಂಟಲು, ಮಾನಸಿಕ, ಮಕ್ಕಳ ವಿಭಾಗದ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಿಂದ ತಪಾಸಣೆ ನಡೆಯಿತು.

ಗ್ರಾಮೀಣ ಭಾಗದಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಶಿಬಿರ ಏರ್ಪಡಿಸಲಾಗಿದೆ ಎಂದು ವೈದ್ಯೆ ಡಾ.ಶಿವರಂಜನಿ ತಿಳಿಸಿದರು.

ಡಾ.ಕೋಮಲ, ಡಾ.ಸ್ವರದೀಪ್, ಡಾ.ಮುಖೇಶ್, ಡಾ.ಪವಿತ್ರರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಸಂತೋಷ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ್ ರೆಡ್ಡಿ, ನಂಜುಂಡಾಚಾರಿ, ಉಲ್ಲೋಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಿಂಹಮೂರ್ತಿ, ಎಚ್.ಪಿ.ಲಕ್ಷ್ಮಿನಾರಾಯಣ ಶಿಬಿರದಲ್ಲಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!