CC Road ಕಾಮಗಾರಿಗೆ ಗುದ್ದಲಿ ಪೂಜೆ

- Advertisement -
- Advertisement -

Hanumanthapura, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರ ಗ್ರಾಮದ ಕಾಲೋನಿಯಲ್ಲಿ ಆರು ಲಕ್ಷ ರೂಗಳ ವೆಚ್ಚದಲ್ಲಿ CC Road ನಿರ್ಮಾಣದ ಕಾಮಗಾರಿಗೆ ಶಾಸಕ ವಿ.ಮುನಿಯಪ್ಪ (V Muniyappa) ಗುದ್ದಲಿ ಪೂಜೆ ನೆರವೇರಿಸಿದರು.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ ಆಗಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ಮಾಡಬೇಕು ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್, ಮುನೇಗೌಡ, ಸತೀಶ್, ಕೃಷ್ಣಪ್ಪ, ವಿನೋದ್, ದೇವರೆಡ್ಡಿ, ಮುನಿಯಪ್ಪ, ಬಾವಪ್ಪ, ನಾಗೇಶ್, ರಾಜಶೇಖರ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
Latest news
- Advertisement -
Related news
- Advertisement -