Home Sidlaghatta ಗೃಹಿಣಿ ನೇಣಿಗೆ ಶರಣು

ಗೃಹಿಣಿ ನೇಣಿಗೆ ಶರಣು

0
227

Sidlaghatta : ಶಿಡ್ಲಘಟ್ಟ ನಗರದಲ್ಲಿ ಗೃಹಿಣಿ ಒಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ನಗರದ ಮಯೂರ ವೃತ್ತದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ 23ವರ್ಷದ ನಾಗಮಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ನಗರದ ಖಾಸಗಿ ಕ್ಲಿನಿಕ್ ನಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಎರಡು ವರ್ಷಗಳ ಹಿಂದೆ ತಾತಹಳ್ಳಿಯ ಪವನ್ ಕುಮಾರ್ ನನ್ನು ಪ್ರೀತಿಸಿ ಮದುವೆಯಾಗಿದ್ದರು. ಗಂಡ ಹೆಂಡತಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಭಾನುವಾರ ರಾತ್ರಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಶಿಡ್ಲಘಟ್ಟ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!