- Advertisement -
- Advertisement -
- Advertisement -
- Advertisement -
Chikkaballapur: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2024-25ನೇ ಸಾಲಿನ 5-18 ವರ್ಷದೊಳಗಿನ ಮಕ್ಕಳ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ, ಸಂಗೀತ ಈ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೆಪ್ಟೆಂಬರ್ 20 ರೊಳಗೆ ಸಲ್ಲಿಸಬೇಕು.
ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಫ್.ಬಿ 5, 1ನೇ ಮಹಡಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಪಡೆದು ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಟೆಲಿಫೋನ್: 9916582954, 9738435779 ಗೆ ಕರೆ ಮಾಡಬಹುದು.
For Daily Updates WhatsApp ‘HI’ to 7406303366
- Advertisement -