Home News Chikkaballapur ಆದಾಯ ತೆರಿಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಆದಾಯ ತೆರಿಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ

0
Income Tax Demonstration Program

Chikkaballapur : ಚಿಕ್ಕಬಳ್ಳಾಪುರ ನಗರದ ಶ್ರೀದೇವಿ ಪ್ಯಾಲೆಸ್‌ನಲ್ಲಿ ಆದಾಯ ತೆರಿಗೆ ಇಲಾಖೆಯು (Income tax Department) ಬುಧವಾರ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ (Income Tax Demonstration) ಹಮ್ಮಿಕೊಳ್ಳಾಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆದಾಯ ತೆರಿಗೆ ಇಲಾಖೆ ವಿಭಾಗ 1ರ ಆಯುಕ್ತ ಅನುರಾಗ್ ಸಾಯ್ “ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿಯೇ ಆದಾಯ ತೆರಿಗೆ ಪಾವತಿಯ ‍ರೀತಿ ನೀತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಭವಿಷ್ಯದಲ್ಲಿ ನಿಮಗೆ ಇದು ಅನುಕೂಲಕ್ಕೆ ಬರಲಿದೆ” ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಆದಾಯ ತೆರಿಗೆ ಇಲಾಖೆ ಅಧಿಕಾರಿ ಸುನೀತಾ ಕಿಶೋರ್ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು .

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version