Home News Chikkaballapur ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುನೈಟೆಡ್ ಡೇ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗುತ್ತು.

ಗೌರಿಬಿದನೂರು :

International Women's Day Gauribidanur

ಗೌರಿಬಿದನೂರು ನಗರದ ಅಂಬೇಡ್ಕರ್ ಭವನದಲ್ಲಿ ‘ರೂಟ್ಸ್ ಫಾರ್‌ ಫ್ರೀಡಂ’ ಸಂಘಟನೆ ವತಿಯಿಂದ ಅಂತರರಾಷ್ಟೀಯ ಮಹಿಳಾ ದಿನಚರಣೆ ನಡೆಯಿತು.

ಗುಡಿಬಂಡೆ :

ಗುಡಿಬಂಡೆ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version