- Advertisement -
- Advertisement -
- Advertisement -
- Advertisement -
Chintamani : ಪರಿಶಿಷ್ಟಜಾತಿ ಮಹಿಳೆಗೆ ಮೀಸಲಾಗಿದ್ದ ಚಿಂತಾಮಣಿ ತಾಲ್ಲೂಕಿನ ಇರಗಂಪಲ್ಲಿ (Iragampally) ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್ (Congress) ಬೆಂಬಲಿತ ಅಭ್ಯರ್ಥಿ ಐ.ಕುರುಪ್ಪಲ್ಲಿ ಕ್ಷೇತ್ರದ ಮುನಿಯಮ್ಮ ಅವಿರೋಧವಾಗಿ (unanimous) ಆಯ್ಕೆಯಾಗಿದ್ದಾರೆ.
ಸೋಮವಾರ ನಡೆದ ಚುನಾವಣೆಗೆ ಮುನಿಯಮ್ಮ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
- Advertisement -