Home News Kolar ಜಾನಪದ ಸಿರಿ ಪ್ರಶಸ್ತಿಗೆ ಆಯ್ಕೆಯಾದ ಗೋ.ನಾ ಸ್ವಾಮಿ

ಜಾನಪದ ಸಿರಿ ಪ್ರಶಸ್ತಿಗೆ ಆಯ್ಕೆಯಾದ ಗೋ.ನಾ ಸ್ವಾಮಿ

0
374
Janapada Siri Award For Gona Swamy Kolar

Kolar : ಮುಂಬೈ ನಗರದ ಕರ್ನಾಟಕ ಸಂಘ ಅಂಧೇರಿ ಹಾಗೂ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ 2024 ಸಾಲಿನಲ್ಲಿ ನೀಡುವ ಜಾನಪದ ಸಿರಿ (Janapada Siri) ಪ್ರಶಸ್ತಿಗೆ ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಹಾಗೂ ಹಾಡುಗಾರ ಗೋ.ನಾ ಸ್ವಾಮಿ (Gona Swamy) ಆಯ್ಕೆಯಾಗಿದ್ದಾರೆ.

ಜೂನ್ 9 ರಂದು‌ ಮುಂಬೈನ ರಾಧಾಬಾಯಿ ಟಿ‌.ಭಂಡಾರಿ ಸಭಾಗೃಹದ ಬಂಟರ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!