ಜನವರಿ 18 ರಂದು ಜಿಲ್ಲೆಯಲ್ಲಿ ವಿದ್ಯುತ್ ವ್ಯತಯ

- Advertisement -
- Advertisement -

Chikkaballapur : ಗೌರಿಬಿದನೂರು ಮತ್ತು ಮಿಟ್ಟೆಮರಿ ವಿದ್ಯುತ್ ಸ್ವೀಕರಣಾ ಕೇಂದ್ರಗಳಲ್ಲಿ ಜನವರಿ 18 ರಂದು ನಿರ್ವಹಣಾ ಕಾಮಗಾರಿ ಹಿನ್ನೆಲೆ ಈ ವಿದ್ಯುತ್ (Electricity) ಸ್ವೀಕರಣಾ ಕೇಂದ್ರಗಳಿಂದ ವಿದ್ಯುತ್ ಪೂರೈಸುವ ಗೌರಿಬಿದನೂರು, ಅಲೀಪುರ, ರಮಾಪುರ, ತೊಂಡೇಬಾವಿ, ಎಸಿಸಿ ಕಾರ್ಖಾನೆ, ಮಂಚೇನಹಳ್ಳಿ, ವಿದುರಾಶ್ವತ್ಥ, ಪೆರೇಸಂದ್ರ, ಮಂಡಿಕಲ್ಲು, ಗುಡಿಬಂಡೆ, ಡಿ.ಪಾಳ್ಯ, ವಾಟದಹೊಸಹಳ್ಳಿ, ಜಿ. ಕೊತ್ತೂರು, ಸೋಮೇನಹಳ್ಳಿ, ಬಾಗೇಪಲ್ಲಿ, ಮಿಟ್ಟೆಮರಿ, ತಿಮ್ಮಂಪಲ್ಲಿ, ಸೋಮನಾಥಪುರ, ಚೇಳೂರು, ಪಾತಪಾಳ್ಯ, ಚಾಕವೇಲು, ಗೂಳೂರು, ಜೂಲಪಾಳ್ಯ ಉಪ ವಿದ್ಯುತ್ ಕೇಂದ್ರಗಳಿಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (Power Cut) ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು BESCOM ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!