June 30ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ

- Advertisement -
- Advertisement -

Chikkaballapur : ಜೂನ್ 30 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (Karnataka Teachers Enterance Test) ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಅಧಿವೇಶನದ ಪರೀಕ್ಷೆಯು ಬೆಳಿಗ್ಗೆ 9.30 ರಿಂದ 12 ರವರೆಗೆ, ದ್ವಿತೀಯ ಅಧಿವೇಶನ ಮಧ್ಯಾಹ್ನ 2ರಿಂದ 4.30ರ ವರೆಗೆ ನಡೆಯಲಿದೆ.

ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಪ್ರವೇಶ ಪತ್ರದಲ್ಲಿ ನಮೂದಿಸಿರುವ ವಿವರಗಳಂತೆ ನಿಗದಿತ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಬೇಕು. ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಬೈಲಾಂಜಿನಪ್ಪ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!