ಕೈವಾರದ ಭೀಮಲಿಂಗೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ

- Advertisement -
- Advertisement -

Chintamani : ಚಿಂತಾಮಣಿ ತಾಲ್ಲೂಕಿನ ಕೈವಾರದ ಭೀಮಲಿಂಗೇಶ್ವರ ದೇವಾಲಯದಲ್ಲಿ (Shri Bheemalingeshwara Swami Temple) ಕಾರ್ತಿಕ ಮಾಸದ ಹುಣ್ಣಿಮೆಯಂದು ಲಕ್ಷದೀಪೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಪೂಜೆ, ಹೋಮ, ಹವನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಿದ್ದು, ಭಕ್ತರು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಮಹಿಳೆಯರು ಕಾರ್ತಿಕ ದೀಪಗಳನ್ನು ಬೆಳಗಿಸಿ ದೇವಾಲಯಕ್ಕೆ ಅಲಂಕಾರ ನೀಡಿದರು.

ಸಂಜೆ ವೇಳೆ ದೇವಾಲಯ ಮತ್ತು ಆವರಣವನ್ನು ಲಕ್ಷ ದೀಪಗಳಿಂದ ಅಲಂಕರಿಸಲಾಗಿತ್ತು, ಇದು ಭಕ್ತರ ಮನಸ್ಸಿನಲ್ಲಿ ಆನಂದ ಮತ್ತು ಶ್ರದ್ಧೆಯ ಉತ್ಸಾಹವನ್ನು ಹೆಚ್ಚಿಸಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!