Home News Chikkaballapur ಸರ್ಕಾರಿ ಕಚೇರಿಗಳಿಗೆ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು

ಸರ್ಕಾರಿ ಕಚೇರಿಗಳಿಗೆ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು

0
Kamshetti Halli Students Visit government Office

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ‌ಪುಟ್ಟ ತಿಮ್ಮನಹಳ್ಳಿ ಹಾಗೂ ಕಾಮಶೆಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (Students Visit) ವಿದ್ಯಾರ್ಥಿಗಳನ್ನು ಶಿಕ್ಷಕರು ಹೊಸ ವರ್ಷದ ಅಂಗವಾಗಿ ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ (Governmenrt Office) ಕರೆ ತಂದಿದ್ದರು.

ವಿದ್ಯಾರ್ಥಿಗಳು ಜಿಲ್ಲಾಡಳಿತ ಭವನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಅಗ್ನಿ ಶಾಮಕದಳ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಕ್ಕಳಿಗೆ ಹೊಸ ವರ್ಷದ ಶುಭಾಶಯ ಕೋರಿದರು.

ಪುಟ್ಟ ತಿಮ್ಮನಹಳ್ಳಿ ಶಾಲೆ ಮುಖ್ಯ ಶಿಕ್ಷಕರಾದ ಗೋವಿಂದರಾಜ ಯಾದವ್, ಸಹಶಿಕ್ಷಕರಾದ ಈ. ಪ್ರಮೀಳಾ, ಲಿಲಿಯನ್, ಸೋಪಿಯಾ ಮಂಜುಳಾ ಮಕ್ಕಳ ಜೊತೆಯಲ್ಲಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version