Home Sidlaghatta ಕರಾಟೆ ಸ್ಫರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕರಾಟೆ ಸ್ಫರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0
335

Sidlaghatta : ಶಿಡ್ಲಘಟ್ಟದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೆಸ್ಟ್ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಕರಣ್.ಎಸ್, ಸಯ್ಯಿದಾ ಆಪ್ಸಹುನೈನ್, ಪ್ರಸನ್ನ ಕುಮಾರ್ ಪ್ರಥಮ ಸ್ಥಾನವನ್ನು ಮತ್ತು ಲಹರಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಕರಾಟೆ ಶಿಕ್ಷಕರಾದ ಶ್ರೀನಿವಾಸ್ ಮತ್ತು ಅಬ್ದುಲ್ ಸಲೀಂ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಕಾರ್ಯದರ್ಶಿ ವಿ.ಕೃಷ್ಣಪ್ಪ, ಪ್ರಾಂಶುಪಾಲೆ ನೂರ್ ಜಹಾನ್ ಬೇಗಂ, ದೈಹಿಕ ಶಿಕ್ಷಣ ಸಂಯೋಜಕ ಸಂಪತ್ ಕುಮಾರ್ ಹಾಜರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!