- Advertisement -
- Advertisement -
- Advertisement -
- Advertisement -
Chikkaballapur : ಇತ್ತೀಚೆಗೆ ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಜಿಲ್ಲೆಯ ಕರಾಟೆ ಸ್ಪರ್ಧಿಗಳನ್ನು ಜಿಲ್ಲಾಧಿಕಾರಿ ಆರ್.ಲತಾ ಸನ್ಮಾನಿಸಿದರು.
3 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನ 800 ಕರಾಟೆ ಪಟುಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ರಿಯಾಜ್ ಅಹಮದ್ ಅವರ ಬಳಿ ತರಬೇತಿ ಪಡೆದಿದ್ದ ಬಾಗೇಪಲ್ಲಿ ತಾಲ್ಲೂಕಿನ ಬಿಜಿಎಸ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಗಗನ, 8ನೇ ತರಗತಿಯ ವಿಕ್ರಮ್ ಮತ್ತು ಗುಡಿಬಂಡೆ ಐಟಿಐ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಇಂದ್ರ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
For Daily Updates WhatsApp ‘HI’ to 7406303366
- Advertisement -