Chikkaballapur ಜಿಲ್ಲೆಯಾದ್ಯಂತ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು (Kittur Chennamma Jayanthi) ಸರಳವಾಗಿ ಆಚರಿಸಲಾಯಿತು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬುಧವಾರ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.

ಗೌರಿಬಿದನೂರು:

Kittur Chennamma Jayanthi Gauribidanur

ಗೌರಿಬಿದನೂರು ನಗರದ ಮಿನಿ ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ, ತಹಶೀಲ್ದಾರ್ ಮಹೇಶ್ ಪತ್ರಿ, ಕಿತ್ತೂರು ರಾಣಿ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚೆನ್ನಮ್ಮರ ವೀರಗಾಥೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಶಿಡ್ಲಘಟ್ಟ:

Kittur Chennamma Jayanthi Sidlaghatta

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವದಲ್ಲಿ ಶಿಡ್ಲಘಟ್ಟ ಗ್ರೇಡ್ 2 ತಹಶೀಲ್ದಾರ್ ಪೂರ್ಣಿಮಾ ಭಾಗವಹಿಸಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!