ಕೋಲಾರ ಜಿಲ್ಲೆಯಾದ್ಯಂತ ಅಂಬೇಡ್ಕರ್ ಜಯಂತಿ ಆಚರಣೆ

- Advertisement -
- Advertisement -

Kolar : ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಿಂದ ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಸರಳವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (B R Ambedkar Jayanthi) ರವರ 133ನೇ ಜಯಂತಿಯನ್ನು ಆಚರಿಸಲಾಯಿತು.

ಮುಳಬಾಗಿಲು:

B R Ambedkar Jayanthi 2024 Mulabagal

ಮುಳಬಾಗಿಲು ತಾಲ್ಲೂಕಿನಾದ್ಯಂತ ಶಾಲಾ, ಕಾಲೇಜು, ಆಸ್ಪತ್ರೆ, ಪೊಲೀಸ್ ಠಾಣೆ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭಾನುವಾರ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಮತ್ತೆ ವಿಶಿಷ್ಟವಾದ ರೀತಿಯಲ್ಲಿ ಆಚರಿಸಲಾಯಿತು.

ಬಂಗಾರಪೇಟೆ:

B R Ambedkar Jayanthi 2024 Bangarpete

ಬಂಗಾರಪೇಟೆಯಲ್ಲಿ ಭಾನುವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ನಾರಾಯಣ ಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿಚ್ಚಹಳ್ಳಿ ಗೋವಿಂದರಾಜು, ಎಚ್.ಕೆ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು

ಬೇತಮಂಗಲ:

B R Ambedkar Jayanthi 2024 Betamangala

ಬೇತಮಂಗಲದ ಅಂಬೇಡ್ಕರ್ ಯುವ ವೇದಿಕೆಯಿಂದ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಶ್ರೀನಿವಾಸಪುರ:

ಶ್ರೀನಿವಾಸಪುರ ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಭಾನುವಾರ ದಿವಂಗತ ಎಂ.ಶ್ರೀನಿವಾಸನ್ ಅಭಿಮಾನಿಗಳ ಬಳಗ ಹಾಗೂ ದಲಿತ ಮುಖಂಡರಿಂದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!