Home News Kolar ಗಾಂಜಾ ಮಾಡುತಿದ್ದ ವ್ಯಕ್ತಿ ಸೆರೆ

ಗಾಂಜಾ ಮಾಡುತಿದ್ದ ವ್ಯಕ್ತಿ ಸೆರೆ

0
318
Kolar Ganja Seize

Kolar : ಗಾಂಜಾ (Ganja) ಸಾಗಣೆ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು (Peddler) ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ (Arrest) ಪಡೆದಿದ್ದಾರೆ.

ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–75ರ ಚುಂಚದೇನಹಳ್ಳಿ ಗೇಟ್‍ನಲ್ಲಿನ ಆಂಜನೇಯಸ್ವಾಮಿ ದೇವಾಲಯದ ಬಳಿ ಆಂಧ್ರಪ್ರದೇಶದ ಈಸ್ಟ್ ಗೋದಾವರಿ ಜಿಲ್ಲೆಯ ಕಾಲಾ ನರೇಶ್ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂದು ಆರೋಪಿಸಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ಬಿ., ಎಎಸ್‌ಪಿಗಳಾದ ರವಿಶಂಕರ್, ಜಗದೀಶ್ ಮಾರ್ಗದರ್ಶನದಲ್ಲಿ ಡಿವೈಸ್‌ಪಿ ಎಂ.ಎಚ್.ನಾಗ್ತೆ ಮುಂದಾಳತ್ವದಲ್ಲಿ ಕೋಲಾರ ಗ್ರಾಮಂತರ ಠಾಣೆಯ ವೃತ್ತ ನಿರೀಕ್ಷಕ ಕೆ.ಕಾಂತರಾಜ್, ಸಿಬ್ಬಂದಿ ಮುರಳಿ, ಸಾದಿಕ್ ಪಾಷ, ರವಿಕುಮಾರ್, ರಾಜೇಶ್, ಜಿಲ್ಲಾ ಅಪರಾಧ ವಿಭಾಗದ ಪಿಎಸ್‍ಐ ಎಂ.ಆರ್.ಅಣ್ಣಯ್ಯ, ಸಿಬ್ಬಂದಿ ರಮೇಶ್, ಆಂಜಿನಪ್ಪ, ತಾಂತ್ರಿಕ ವಿಭಾಗದ ನಾಗರಾಜ್, ಮುರಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!