ಕೋಲಾರ ಜಿಲ್ಲೆಗೆ ಕನ್ನಡ ಜ್ಯೋತಿ ರಥ

- Advertisement -
- Advertisement -

Srinivasapur : ಕರ್ನಾಟಕ ಸಂಭ್ರಮ-50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ” ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಕೋಲಾರ ಜಿಲ್ಲೆಗೆ ಪ್ರವೇಶಿಸಿದೆ.

ಶ್ರೀನಿವಾಸಪುರ ಪಟ್ಟಣದಲ್ಲಿ ಬುಧವಾರ ಕನ್ನಡ ಜ್ಯೋತಿ ರಥ ಯಾತ್ರೆಯನ್ನು ತಹಶೀಲ್ದಾರ್ ಜಿ.ಎನ್.ಸುಧೀಂದ್ರ, ಜಿಲ್ಲಾ ಕಸಾಪ ಅಧ್ಯಕ್ಷ ಗೋಪಾಲಗೌಡ, ಇನ್‌ಸ್ಪೆಕ್ಟರ್‌ ಎಂ.ಬಿ.ಗೊರವನಕೊಳ್ಳ ಹಾಗೂ ಕನ್ನಡ ಸಂಘಟನೆಗಳ ಮುಖಂಡರು ಸ್ವಾಗತಿಸಿದರು.

ಮುಳಬಾಗಿಲು :

Kolar Kannada Jyothi Rathayaatre Mulabagilu

ಶ್ರೀನಿವಾಸಪುರ ತಾಲ್ಲೂಕಿನಿಂದ ಬಂದ ರಥವನ್ನು ಶಾಸಕ ಸಮೃದ್ಧಿ ಮಂಜುನಾಥ್, ತಹಶೀಲ್ದಾರ್ ಬಿ.ಎಸ್.ವೆಂಕಟಾಚಲಪತಿ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರೆ ಅಧಿಕಾರಿಗಳು ರಥವನ್ನು ಮುಳಬಾಗಿಲು ತಾಲ್ಲೂಕಿಗೆ ಬರ ಮಾಡಿಕೊಂಡರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!