ಕೋಲಾರ ಮೀಸಲು ಲೋಕಸಭಾ ಚುನಾವಣೆ : JDS ನ ಎಂ.ಮಲ್ಲೇಶ್‌ ಬಾಬು ಜಯ

- Advertisement -
- Advertisement -

Kolar : ಕೋಲಾರ ಮೀಸಲು ಲೋಕಸಭಾ ಚುನಾವಣೆಯಲ್ಲಿ (Kolar Lokasabha Election) NDA ಅಭ್ಯರ್ಥಿ JDS ನ ಎಂ.ಮಲ್ಲೇಶ್‌ ಬಾಬು (M Mallesh Babu) 71,388 ಮತಗಳಿಂದ ಗೆಲುವು (win) ಸಾಧಿಸಿದ್ದಾರೆ.

ಕಣದಲ್ಲಿ ಒಟ್ಟು 18 ಅಭ್ಯರ್ಥಿಗಳು ಇದ್ದು ಎಂ.ಮಲ್ಲೇಶ್‌ ಬಾಬು 6,91,481 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಕೆ.ವಿ.ಗೌತಮ್‌ 6,20,093 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮನ್ H N 6487 ಮತಗಳು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಜೆಡಿಎಸ್‌ನ ಎಂ.ಮಲ್ಲೇಶ್‌ ಬಾಬು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ಕಾರ್ಯಕರ್ತರ ಸಂಭ್ರಮಾಚರಣೆ ನಡೆಯಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!