Home News Kolar ಕೋಲಾರ ಲೋಕಸಭಾ ಕ್ಷೇತ್ರ :ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪ್ರಚಾರ

ಕೋಲಾರ ಲೋಕಸಭಾ ಕ್ಷೇತ್ರ :ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪ್ರಚಾರ

0
Kolar Lokasbha ELECTION Congress Campaign Apr09

Kolar : ಕೋಲಾರ ತಾಲ್ಲೂಕಿನ ವೇಮಗಲ್ ಪಟ್ಟಣದಲ್ಲಿ ಸೋಮವಾರ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್‌ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರ ಸಭೆ (Lokasabha Election) (Congress Campaign) ನಡೆಸಿದರು.

ಬೇತಮಂಗಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕಿ ರೂಪಕಲಾ ಪ್ರಚಾರ ನಡೆಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version