Home Chikkaballapur 300 KG ಅಕ್ರಮ ಗೋಮಾಂಸ ವಶ

300 KG ಅಕ್ರಮ ಗೋಮಾಂಸ ವಶ

0
Chikkaballapur Kuppahalli 300Kg Illegal Beef

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಕುಪ್ಪಹಳ್ಳಿ (Kuppahalli) ಗ್ರಾಮದಲ್ಲಿ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿದ್ದ 300 ಕೆ.ಜಿ ಗೋಮಾಂಸವನ್ನು (Illegal Beef) ಭಾನುವಾರ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಡೆಯಲಾಗಿದೆ.

‘ಜಾನುವಾರುಗಳನ್ನು ವಧಿಸಿ ಮಾಂಸ ಸಂಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ದೊರೆತಿದ್ದು, ಅಧಿಕಾರಿಗಳು ಮತ್ತು ಪೊಲೀಸರು ಗೋಮಾಂಸ ವಶಕ್ಕೆ ಪಡೆದು ಕುಪ್ಪಹಳ್ಳಿಯ ಶ್ರೀನಿವಾಸ್ ಮತ್ತು ಸುರೇಶ್ ಎಂಬುವವರನ್ನು ವಶಕ್ಕೆ ಪಡೆದ್ದಿದ್ದಾರೆ. ಈಗಾಗಲೇ ಕೆಲವು ಕಡೆಗಳಲ್ಲಿ ಗೋವುಗಳನ್ನು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಮುಂದೆ ಈ ರೀತಿಯಲ್ಲಿ ಆಗದಂತೆ ಕ್ರಮವಹಿಸುತ್ತೇವೆ’ ಎಂದು ತಹಶೀಲ್ದಾರ್ ಅನಿಲ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version