Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮೇ 1 ರಂದು ವಿಶ್ವ ಕಾರ್ಮಿಕ ಜಯಂತಿಯನ್ನು (Labor Day) ಆಚರಿಸಲಾಯಿತು. ಸೆಂಟರ್ ಆಫ್ ಟ್ರೇಡ್ ಯುನಿಯನ್(CITU), ಪ್ರಾಂತ ಕೃಷಿಕೂಲಿಕಾರರ ಸಂಘ, ಮಸಣ ಕಾರ್ಮಿಕರ ಸಂಘ, ದಲಿತ ಹಕ್ಕುಗಳ ಸಮಿತಿ ಸಹಯೋಗದಲ್ಲಿ ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.
ಚಿಂತಾಮಣಿ :
![Chintamani May Day Celebration](https://chikkaballapur.com/wp-content/uploads/2024/05/02MayCBP02-1024x683.jpg)
ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ ಮತ್ತು ಕಟ್ಟಡ ಕಾರ್ಮಿಕರ ಸಂಘದ ಸಹಯೋಗದಲ್ಲಿ ಬುಧವಾರ ಚಿಂತಾಮಣಿ ನಗರದಲ್ಲಿ ನಡೆದ ಕಾರ್ಮಿಕರ ದಿನಾಚಣೆ ಕಾರ್ಯಕ್ರಮ ನಡೆಸಿ ಕಾರ್ಮಿಕರಿಗೆ ಸನ್ಮಾನಿಸಲಾಯಿತು.