27.9 C
Bengaluru
Wednesday, February 25, 2026

ಮಾಲೂರಿನಲ್ಲಿ ಉಭಯ ಪಕ್ಷದ ಕಾರ್ಯಕರ್ತರ ಸಭೆ

- Advertisement -
- Advertisement -

Malur : ಮಾಲೂರು ಪಟ್ಟಣದ ಶ್ರೀರಂಗಂ ಕಲ್ಯಾಣ ಮಂದಿರದಲ್ಲಿ ಮಂಗಳವಾರ ತಾಲ್ಲೂಕು Congress ಕಾರ್ಯಕರ್ತರ ಸಭೆ ಮತ್ತು ಪಟ್ಟಣದ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ JDS-BJP ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಭಾಗವಹಿಸಿ(Lokasabha Election) ಚುನಾವಣಾ ಪ್ರಚಾರ (Election Campaign) ನಡೆಸಿದರು.

ಶಾಸಕ ಕೆ.ವೈ.ನಂಜೇಗೌಡ, ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್, ಕೊತ್ತೂರು ಮಂಜುನಾಥ್, ನಜೀರ್ ಆಹಮದ್, ಅನಿಲ್ ಕುಮಾರ್, ಎ.ನಾಗರಾಜು, ರತ್ನಮ್ಮ ನಂಜೇಗೌಡ ಕಾಂಗ್ರೆಸ್ ಸಭೆಯಲ್ಲಿ, ಸಂಸದ ಎಸ್‌.ಮುನಿಸ್ವಾಮಿ, ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು, ಮಾಜಿ ಶಾಸಕ ಮಂಜುನಾಥ ಗೌಡ, ವೇಣುಗೋಪಾಲ್, ರಶ್ಮಿ ರಾಮೇಗೌಡ, ರಾಮೇಗೌಡ ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!