Home Sidlaghatta SSLC ಯಲ್ಲಿ ಉತ್ತಮ ಅಂಕ ಗಳಿಸಿದ ಅಂಧ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

SSLC ಯಲ್ಲಿ ಉತ್ತಮ ಅಂಕ ಗಳಿಸಿದ ಅಂಧ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

0

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ (Mallur) ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಪುವ್ವಾಡ ಫೌಂಡೇಶನ್ (Puvvada Foundation) ವತಿಯಿಂದ SSLC ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದ ಇಬ್ಬರು ಅಂಧ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಪ್ರೋತ್ಸಾಹ ಧನದ ಚೆಕ್ ನೀಡಲಾಯಿತು. ಡಾ.ಪುವ್ವಾಡ ಸಂದೀಪ್, ಕಲಾವತಿ, ಡಾ.ಗುರುದೇವ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

error: Content is protected !!
Exit mobile version