28 C
Bengaluru
Saturday, December 21, 2024

ಮಂಚೇನಹಳ್ಳಿ ಜನತಾ ದರ್ಶನ

- Advertisement -
- Advertisement -

Manchenahalli : ಮಂಚೇನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿ.ಪಂ ಸಿಇಒ ‍ಪ್ರಕಾಶ್ ನಿಟ್ಟಾಲಿ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ (Janatha Darshana) ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಅಹವಾಲು, ದೂರುಗಳನ್ನು ಆಲಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಕಂದಾಯ ಇಲಾಖೆಯಡಿ 45 ಅರ್ಜಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ 4, ಸಮಾಜ ಕಲ್ಯಾಣ ಇಲಾಖೆ 3, ಒಳಾಡಳಿತ ಇಲಾಖೆಯ 1, ಕರ್ನಾಟಕ ಕೈಗಾರಿಕ ಅಭಿವೃದ್ಧಿ ಮಂಡಳಿಗೆ ಸಂಬಂಧಿಸಿದ 1 ಅರ್ಜಿ, ಕೆ.ಎಸ್.ಆರ್.ಟಿ.ಸಿ ಗೆ ಸಂಬಂಧಿಸಿದ 1 ಅರ್ಜಿ ಈ ಸಂಧರ್ಭದಲ್ಲಿ ಸ್ವೀಕಾರವಾಯಿತು.

ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ವೆಂಕಟೇಶ್, ಅಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!