ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ

- Advertisement -
- Advertisement -

Chikkaballapur : ಆಯುಷ್ಮಾನ್ ಭಾರತ್ ಯೋಜನೆಯಡಿ 1.5 ಕೋಟಿ ಕಾರ್ಡುಗಳ ವಿತರಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಮಾರ್ಚ್ 17ರಂದು ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ (Visit) ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಂಚೇನಹಳ್ಳಿ ತಾಲ್ಲೂಕು ಹಳೇಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಸೋಮವಾರ ತಿಳಿಸಿದರು.

ವೈದ್ಯಕೀಯ ಕಾಲೇಜು ಉದ್ಘಾಟನೆ ಮತ್ತು 22 ಸಾವಿರ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಲು ಪ್ರಧಾನಿಗಳು ಮಾರ್ಚ್ ೧೭ ರಂದು ಆಗಮಿಸಲಿದ್ದಾರೆ. ನಿವೇಶನದ ಜೊತೆಗೆ ಮನೆಗಳ ನಿರ್ಮಾಣದ ಆದೇಶ ಪತ್ರಗಳನ್ನೂ ನೀಡಲಾಗುವುದು ಎಂದು ಡಾ.ಕೆ. ಸುಧಾಕರ್ ಮಾಹಿತಿ ನೀಡಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!