Home News Kolar ಪ್ರಧಾನಿ ಮೋದಿ ಪ್ರಮಾಣ ವಚನ : ಕೋಲಾರ ಜಿಲ್ಲೆಯಾದ್ಯಂತ ಕಾರ್ಯಕರ್ತರಿಂದ ವಿಜಯೋತ್ಸವ

ಪ್ರಧಾನಿ ಮೋದಿ ಪ್ರಮಾಣ ವಚನ : ಕೋಲಾರ ಜಿಲ್ಲೆಯಾದ್ಯಂತ ಕಾರ್ಯಕರ್ತರಿಂದ ವಿಜಯೋತ್ಸವ

0

Kolar : ಕೋಲಾರ ನಗರದ ಡೂಂಲೈಟ್ ವೃತ್ತದಲ್ಲಿ ಸಾರ್ವಜನಿಕರಿಗೆ ಬೃಹತ್ ಪರದೆ ಮೇಲೆ ಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನದ ( Narendra Modi Swearing-in Ceremony) ನೇರ ಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆ ಮಾಡಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ (BJP JDS Celebration) ಆಚರಿಸಿದರು.

ಬಂಗಾರಪೇಟೆ :

Narendra Modi Swearing-in Ceremony Kolar Bangarpete BJP JDS Celebration

ಬಂಗಾರಪೇಟೆ ಪಟ್ಟಣದ ಕುವೆಂಪು ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮೋದಿ ಪರ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.

ವೇಮಗಲ್ :

ವೇಮಗಲ್‌ನಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮೋದಿ ಅವರ ಬೃಹತ್ ಕಟೌಟ್ ನಿಲ್ಲಿಸಿ ಪಟಾಕಿಗಳನ್ನು ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

Save progress on every phone.

Name, email, photo only. No password. By continuing you agree to the Terms and Privacy Notice.

error: Content is protected !!
Exit mobile version