Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ವಿಶ್ವ ಡೆಂಗಿ ನಿಯಂತ್ರಣ ದಿನಾಚರಣೆ (National Dengue Day) ಅಂಗವಾಗಿ ಗುರುವಾರ ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರ ನಿಯಂತ್ರಿಸೋಣ’ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಶಿಡ್ಲಘಟ್ಟ:

ಶಿಡ್ಲಘಟ್ಟ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗುರುವಾರ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗಿ ದಿನಾಚರಣೆ ನಡೆಯಿತು