ಜಿಲ್ಲೆಯಾದ್ಯಂತ ಸರಳವಾಗಿ ಒನಕೆ ಓಬವ್ವ ಜಯಂತಿ ಆಚರಣೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ವೀರನಾರಿ ಒನಕೆ ಓಬವ್ವ ಜಯಂತಿಯನ್ನು (Onake obavva Jayanthi) ಸರಳವಾಗಿ ಆಚರಿಸಲಾಯಿತು.

ಚಿಕ್ಕಬಳ್ಳಾಪುರ ನಗರದ ಬಿ.ಆರ್ ಅಂಬೇಡ್ಕರ್ ಪದವಿ ಬಾಲಕರ ಸರ್ಕಾರಿ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಾಯಿತು.

Onake obavva Jayanthi Chikkaballapur

ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಒನಕೆ ಓಬವ್ವ ಅವರ ಜಯಂತಿಯನ್ನು ಚಿಕ್ಕಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ರಾಷ್ಟ್ರೀಯ ಅಹಿಂದ ಸಂಘಟನೆ ಶಾಖೆ ಆವರಣದಲ್ಲಿ ಆಚರಿಸಲಾಯಿತು.

ಗೌರಿಬಿದನೂರು:

Onake obavva Jayanthi Gauribidanur

ಗೌರಿಬಿದನೂರು ನಗರದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಮಹೇಶ್ ಪತ್ರಿ, ಓಬವ್ವನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಓಬವ್ವ ಜಯಂತಿಯನ್ನು ಆಚರಿಸಲಾಯಿತು.

ಮಂಚೇನಹಳ್ಳಿ :

Onake obavva Jayanthi Manchenahalli

ಮಂಚೇನಹಳ್ಳಿ ಪಂಚಾಯಿತಿ ಕಾರ್ಯಾಲಯದಲ್ಲಿ ವೀರನಾರಿ ಒನಕೆ ಓಬವ್ವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!