Home Bulletin Announcement ವಿದ್ಯಾಸಿರಿ ಅರ್ಜಿ ಆಹ್ವಾನ

ವಿದ್ಯಾಸಿರಿ ಅರ್ಜಿ ಆಹ್ವಾನ

0
Post-Matric Scholarship Application

Chikkaballapur : ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ,(Post-Matric Scholarship) ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ (application)ಆಹ್ವಾನಿಸಲಾಗಿದ್ದು ಈ ಅರ್ಜಿಗಳನ್ನು 2024ರ ಜನವರಿ10 ರೊಳಗೆ ಸಲ್ಲಿಸಬೇಕು.

ಅರ್ಜಿಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: https://ssp.postmatric.karnataka.gov.in ಸಹಾಯವಾಣಿ 8050770005, ದೂರವಾಣಿ 08156-277053, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್ bcwdhelpline@gmail.com, postmatrichelp@karnataka.gov.in ಸರ್ಕಾರಿ ಆದೇಶಗಳ ಮಾಹಿತಿಗಾಗಿ https://bcwd.karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಮಕೃಷ್ಣಪ್ಪ ‌ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version