ಇಂದು ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿರುವ ಸತ್ಯಸಾಯಿ ಮಾನವ ಅಭಿವೃದ್ಧಿ ವಿಶ್ವವಿದ್ಯಾಲಯದ (Sri Sathya Sai University for Human Excellence) (Muddenahalli) ಎರಡನೇ ಘಟಿಕೋತ್ಸವ ಜುಲೈ 3 ರಂದು ನಡೆಯಲಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಸಂಜೆ 4:15ಕ್ಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಘಟಿಕೋತ್ಸವದ ಸಮಯದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ತುಳಸಿಗೌಡ, ಖ್ಯಾತ ಸಂಗೀತ ವಿದ್ವಾಂಸ ಆರ್.ಕೆ.ಪದ್ಮನಾಭ, ಕೇಂದ್ರ ಸರ್ಕಾರದ ವೈಜ್ಞಾನಿಕ ಸಲಹೆಗಾರರಾದ ಪ್ರೊ.ಅಜಯ್ ಕೆ.ಸೂದ್, ರಾಷ್ಟ್ರೀಯ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲ ಗೋಪಿಚಂದ್, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಮತ್ತು ಗೌರವಾನ್ವಿತ ವಿದ್ವಾಂಸರಾದ ಪ್ರೊ.ವಿಜಯ್ ಶಂಕರ್ ಶುಕ್ಲಾ ರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!