1,953 ಮನೆಗಳಿಗೆ ಹಾನಿ, ಕೇಂದ್ರ ತಂಡದಿಂದ ಮಾಹಿತಿ ಸಂಗ್ರಹ

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಮಳೆ ಹಾನಿ ಬಗ್ಗೆ ಅಧ್ಯಯನ ಮಾಡಲು ಆಗಮಿಸಿರುವ ಕೇಂದ್ರ ವಿಪತ್ತು ಅಧ್ಯಯನ ತಂಡದ ಮುಖ್ಯಸ್ಥ ಸುಶಿಲ್ ಪಾಲ್ ಮತ್ತು ಸದಸ್ಯ ಸುಭಾಷ್ ಚಂದ್ರ ಅವರಿಗೆ ಜಿಲ್ಲಾಧಿಕಾರಿ ಆರ್. ಲತಾ (Deputy Commissioner R Latha) ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿಯ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ (Sir M.V. Stadium, Chikkaballapur) ಅಕ್ಟೋಬರ್ ತಿಂಗಳಿನಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಣಾಮ ಸಂಭವಿಸಿರುವ ಹಾನಿ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಮನೆ ಹಾನಿ … Continue reading 1,953 ಮನೆಗಳಿಗೆ ಹಾನಿ, ಕೇಂದ್ರ ತಂಡದಿಂದ ಮಾಹಿತಿ ಸಂಗ್ರಹ