Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಾಲ್ಲೂಕಿನ ಸುಲ್ತಾನಪೇಟೆ ಗ್ರಾಮದ ಕುಂಭೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ ಸಂತಕವಿ ಸರ್ವಜ್ಞ ಜಯಂತಿ (Sarvagna Jayanti) ಕಾರ್ಯಕ್ರಮವನ್ನು ಆಯೋಜಿಸಿ ಸಮುದಾಯದ ಮುಖಂಡರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಗೌರಿಬಿದನೂರು:

ಗೌರಿಬಿದನೂರು ಮಿನಿ ವಿಧಾನಸೌಧದಲ್ಲಿ ಮಂಗಳವಾರ ತ್ರಿಪದಿ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.