Home Sidlaghatta ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ

0
BESCOM Power Cut

Sidlaghatta : ಸೆ 21 ರ ಗುರುವಾರ ನಗರದಾದ್ಯಂತ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗುವುದೆಂದು BESCOM ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪಿ.ವಿ.ಶಿವಪ್ರಸಾದ್‌ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಡ್ಲಘಟ್ಟದಲ್ಲಿ ಎ.ಬಿ ಕೇಬಲ್ ಅಳವಡಿಸುವ ಕಾರ್ಯ ನಡೆಯುವ ಕಾರಣ ಪಟ್ಟಣದ ರೈಲ್ವೆ ಹಳಿಗಳ ನಂತರದ ವ್ಯಾಪ್ತಿಗೆ ಸರಬರಾಜಾಗುವ ಎಫ್-8 ಮಿನಿ ವಿಧಾನಸೌಧ ಫೀಡರ್ ಸ್ಥಗಿತಗೊಳಿಸುವುದರಿಂದ ಆ ವ್ಯಾಪ್ತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್ ಸರಬರಾಜು ಇರುವುದಿಲ್ಲ. ಹಾಗು ಇಡೀ ನಗರದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರಗೂ ವಿದ್ಯುತ್ ಸರಬರಾಜು ಇರುವುದಿಲ್ಲವಾದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಅವರು ಕೋರಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version