23.2 C
Bengaluru
Monday, February 16, 2026

ಶಂಖಂವಾರಿಪಲ್ಲಿ ಹಾಲು ಉತ್ಪಾದಕರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ

- Advertisement -
- Advertisement -

Bagepalli : ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಖಂವಾರಿಪಲ್ಲಿ ಗ್ರಾಮದ ಹಾಲು ಉತ್ಪಾದಕರ ಸಂಘದ (Milk Union) ಆಡಳಿತ ಮಂಡಳಿಯ ಸಾಮಾನ್ಯ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ (Election) ನೂತನ ನಿರ್ದೇಶಕರ (New Directors) ಆಯ್ಕೆ ಮಾಡಲಾಗಿದೆ.

ಚುನಾವಣೆಗೆ ಸ್ಪರ್ಧಿಸಿದ್ದ ಮದ್ದೆಮ್ಮ, ಕವಿತಮ್ಮ, ಉಮಾ, ಮಂಜುಳಾ, ವೆಂಕಟರವಣಮ್ಮ, ಆರ್.ಅರುಣಮ್ಮ, ಚಿನ್ನಚಿನ್ನಮ್ಮ, ವಿಜಯಲಕ್ಷ್ಮಿ, ವೆಂಕಟರವಣಮ್ಮ, ಗಂಗಲಮ್ಮ ಅವರು ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರೇಮ್ ಕುಮಾರ್ ಘೋಷಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೂರಗಮಡುಗು ಲಕ್ಷ್ಮಿನರಸಿಂಹಪ್ಪ, ಕಾಂಗ್ರೆಸ್‌ನ ಗುಂಟಿಗಾನಪಲ್ಲಿ ಮಂಜುನಾಥರೆಡ್ಡಿ, ಯರ್ರಕಿಟ್ಟಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವಥಪ್ಪ, ಮಾಜಿ ಸದಸ್ಯ ಶ್ರೀರಾಮನಾಯಕ್ ಮತ್ತಿತರರು ಉಪಸ್ಥಿತರಿದ್ದರು .

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!