Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಛತ್ರಪತಿ ಶಿವಾಜಿ ಜಯಂತಿ (Shivaji Jayanthi) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗೌರಿಬಿದನೂರು:
ಗೌರಿಬಿದನೂರು ನಗರದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತ್ಯುತ್ಸವ ಅದ್ದೂರಿಯಾಗಿ ಆಚರಿಸಲಾಯಿತು.
ಶಿಡ್ಲಘಟ್ಟ:
ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣ ದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.