- Advertisement -
- Advertisement -
- Advertisement -
- Advertisement -
Chintamani : ಮೂಡ ಪ್ರಕರಣದಲ್ಲಿ (MUDA Case) ಮುಖ್ಯಮಂತ್ರಿ ಸಿದ್ದರಾಮಯ್ಯ (Chiefminister Siddaramaih) ವಿರುದ್ಧ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ (Governer prosecution) ಅನುಮತಿ ನೀಡಿರುವುದನ್ನು ಖಂಡಿಸಿ ಭಾನುವಾರ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು (Congress Protest) ಹಮ್ಮಿಕೊಂಡಿದ್ದರು.
ಚಿಂತಾಮಣಿಯಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಗೌರಿಬಿದನೂರು :
ಗೌರಿಬಿದನೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಕುರುಬ ಸಂಘ, ಸಂಗೊಳ್ಳಿ ರಾಯಣ್ಣ ಯುವಸೇನೆ, ಅಹಿಂದ ವರ್ಗಗಳ ವತಿಯಿಂದ ರಾಜ್ಯಪಾಲರ ವಿರುದ್ಧ ಭಾನುವಾರ ಪ್ರತಿಭಟನೆ ನಡೆಸಲಾಯಿತು.
For Daily Updates WhatsApp ‘HI’ to 7406303366
- Advertisement -